ಬುಧವಾರ, ಜುಲೈ 28, 2021
23 °C

ಎಬಿವಿಪಿ ಸಂಸ್ಥಾಪನಾ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಪರಿಷತ್ತಿನ 73 ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

ನಗರ ಘಟಕದ ಅಧ್ಯಕ್ಷ ಶಂಭುನಗೌಡ ಪಾಟೀಲ, ಕಾರ್ಯಾಧ್ಯಕ್ಷ ಸುರೇಶ ಗುಡದೂರು, ನಗರ ಘಟಕದ ಕಾರ್ಯದರ್ಶಿ ನಾಗರಾಜ ಗುಡದೂರು, ಶಿವಕುಮಾರ ದುಮತಿ, ಶ್ರೀಧರ ದಂಡಿನ್, ರವಿಕುಮಾರ, ಅಮರೇಶ, ಭೀಮೇಶ, ಪ್ರವೀಣ ಮತ್ತು ಸಂಘಟನೆ ಸದಸ್ಯರು ಸೇರಿದಂತೆ ಹಲವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.