ಗುರುವಾರ , ಜೂನ್ 24, 2021
24 °C

ಪರಿಶಿಷ್ಟ ಜಾತಿ ಜನರ ಮೇಲೆ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಬುರ್ಗಾ: ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನರ ಮೇಲೆ ದೌರ್ಜನ್ಯ ನಡೆಸಿದ ಆರೋಪದಲ್ಲಿ 14 ಜನ ಪಂಚಮಸಾಲಿ ಹಾಗೂ ಇಬ್ಬರು ಕ್ಷೌರಿಕರು ಸೇರಿ ಒಟ್ಟು 16 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸೋಮವಾರ ಕ್ಷೌರ ಮಾಡುವುದಕ್ಕೆ ಸಂಬಂಧಿಸಿದಂತೆ ನಡೆದ ಜಗಳವು ತೀವ್ರ ಸ್ಪರೂಪ ಪಡೆದು ಪರಸ್ಪರ ಹಲ್ಲೆ ಮಾಡುವ ಮಟ್ಟಕ್ಕೆ ನಡೆದಿದೆ. ಈ ಬಗ್ಗೆ ಯಲಬುರ್ಗಾ ಠಾಣೆಯಲ್ಲಿ ದೇವಪ್ಪ ಭೀಮವ್ವ ಹರಿಜನ ಎಂಬುವರು ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಎಸ್‍ಐ ಶಿವಕುಮಾರ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.