ಭಾನುವಾರ ನವದೆಹಲಿಯ ಸಂಸತ್ ಭವನದಲ್ಲಿ ನಡೆಯುವ ರಾಷ್ಟ್ರೀಯ ನಾಯಕರ ಜನ್ಮ ಸ್ಮರಣೋತ್ಸವ, ಮಹಾತ್ಮ ಗಾಂಧೀಜಿ, ಹಾಗೂ ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿಯ ರಾಜ್ಯದ ಎನ್‌ಎಸ್‌ಎಸ್ ಘಟಕದ ಪ್ರತಿನಿಧಿಯಾಗಿ ಪಾಲ್ಗೊಳ್ಳಲಿದ್ದಾರೆ. ‘ನನ್ನ ಮೇಲೆ ಪ್ರಭಾವ ಬೀರಿದ ರಾಷ್ಟ್ರೀಯ ಸ್ವಾತಂತ್ರ್ಯ ನಾಯಕರು’ ವಿಷಯದ ಕುರಿತು ಮಾತನಾಡಲಿದ್ದಾರೆ.