ಕೊಪ್ಪಳದ ಗವಿಸಿದ್ಧಪ್ಪ ಅವರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಭೇಟಿ ನೀಡಿದರು
ಹಿಂದೂಗಳನ್ನು ಗುರಿಯಾಗಿಸಿ ಕೊಲೆ ಮಾಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಬಹದ್ದೂರ್ ಬಂಡಿ ಗ್ರಾಮದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆಯಾದಾಗ ಪಿಎಸ್ಐಗೆ ಕರೆ ಮಾಡಿ ಹೇಳಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ.
ಪ್ರತಾಪ್ ಹಿಂದೂ ಸಂಘಟನೆ ಕಾರ್ಯಕರ್ತ
ಕೊಲೆ ಆರೋಪಿಗಳನ್ನು ಬಂಧಿಸಬೇಕು. ಕೊಪ್ಪಳದ ಕೆಲಸ ಕಾಂಗ್ರೆಸ್ ಪ್ರಮುಖರು ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಾಗುವುದು.