ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಪಾರ್ಕಿಂಗ್ ಆವರಣದಲ್ಲಿ ಶುಕ್ರವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಜಿ.ಜನಾರ್ದನರೆಡ್ಡಿ ಚಾಲನೆ ನೀಡಿದರು
ಆನೆಗೊಂದಿ ಭಾಗದಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಏನೆಲ್ಲ ಅವಕಾಶಗಳಿವೆ ಅವುಗಳನ್ನು ಮಾಡುತ್ತೆವೆ. ಇದರಿಂದ ಸ್ಥಳೀಯರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಉದ್ಯೋಗ ದೊರೆಯುವಂತೆ ಮಾಡುತ್ತೇವೆ. ಇಲ್ಲಿ ಸುಂದರ ವಾತವರಣವಿದ್ದು ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸಿದ್ದೇವೆ