ಕೊಪ್ಪಳ: ಇಲ್ಲಿನ ಸಾಹಿತಿ ಹಾಗೂ ಪತ್ರಕರ್ತೆ ಸಾವಿತ್ರಿ ಮುಜುಮದಾರ ಅವರ 'ನಾರಿಪದ್ಯ' ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 2021ನೇ ಸಾಲಿನ ಪ್ರೊ.ಡಿ.ಸಿ.ಅನಂತಸ್ವಾಮಿ ದತ್ತಿ ಪ್ರಶಸ್ತಿ ಲಭಿಸಿದೆ. ಮಾ. 12ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.