ಹೊಸಳ್ಳಿ ದೌರ್ಜನ್ಯ ಪ್ರಕರಣ: ಆರೋಪಿಗಳಿಗೆ ಜಾಮೀನು
ಯಲಬುರ್ಗಾ: ತಾಲ್ಲೂಕಿನ ಹೊಸಳ್ಳಿ ಗ್ರಾಮದ ಪರಿಶಿಷ್ಟ ಜಾತಿಯವರ ಮೇಲಿನ ದೌರ್ಜನ್ಯ ಪ್ರಕರಣದ 16 ಆರೋಪಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ತಲೆಮರೆಸಿಕೊಂಡಿದ್ದ 11 ಜನರು ಹಾಗೂ ಬಂಧಿತ ಐವರು ಸೇರಿ ಎಲ್ಲರಿಗೂ ಜಾಮೀನು ದೊರೆತಿದೆ ಎಂದು ಆರೋಪಿಗಳ ಪರ ವಕೀಲ ಎಸ್.ಎನ್.ಶ್ಯಾಗೋಟಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.