ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಸ್ಪರ ಶುಭಾಶಯ ವಿನಿಮಯ

Last Updated 21 ಜುಲೈ 2021, 13:08 IST
ಅಕ್ಷರ ಗಾತ್ರ

ಅಳವಂಡಿ: ಸಮೀಪದ ಬೆಳಗಟ್ಟಿ ಗ್ರಾಮದಲ್ಲಿ ಬಕ್ರೀದ್ ಪ್ರಯುಕ್ತ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸಿದರು.

ಅಳವಂಡಿ ವಲಯದಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸರಳವಾಗಿ ಆಚರಿಸಿದರು. ಪ್ರಾರ್ಥನೆ ಸಲ್ಲಿಸದ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT