ಫ್ಲೆಕ್ಸ್ ಬ್ಯಾನರ್ ನೆಲಕ್ಕುರುಳಿ ಸಾರ್ವಜನಿಕರ ಮೇಲೆ ಬಿದ್ದು ಅನಾಹುತವಾದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಅವಕಾಶವಿದೆ. ಅಳವಡಿಸಿದವರೇ ಸಂಪೂರ್ಣ ಜವಾಬ್ದಾರರು. ಅನಧಿಕೃತವಾಗಿ ಅಳವಡಿಸಿರುವುದನ್ನು ತೆರವುಗೊಳಿಸಲಾಗುವುದು
ನಬಿಸಾಬ್ ಕಂದಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ
ಪಟ್ಟಣದಲ್ಲಿ ಎಲ್ಲೆಂದರಲ್ಲಿ ಫ್ಲೆಕ್ಸ್ ಹಾಕುತ್ತಿರುವುದರಿಂದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಫ್ಲೆಕ್ಸ್ ಹಾವಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಅನುಮತಿ ತೆಗೆದುಕೊಂಡು ಫ್ಲೆಕ್ಸ್ ಅಳವಡಿಕೆ ಮಾಡಿದಾಗ ಪಟ್ಟಣ ಪಂಚಾಯಿತಿಗೆ ಆದಾಯ ಬರುತ್ತದೆ