ಗುರುವಾರ , ಮೇ 19, 2022
23 °C

ಕೊಪ್ಪಳ: ಜಾನಪದ ಪರಿಷತ್ ಜಿಲ್ಲಾ ಘಟಕದ  ಅಧ್ಯಕ್ಷ ಬಸವರಾಜ ಆಕಳವಾಡಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವರಾಜ ಭೀ.ಆಕಳವಾಡಿ

ಕೊಪ್ಪಳ: ನಿವೃತ್ತ ವಾರ್ತಾಧಿಕಾರಿ, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಭೀ.ಆಕಳವಾಡಿ ಸೋಮವಾರ ನಸುಕಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ  ಇದ್ದಾರೆ.

ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಗ್ರಾಮ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಬೇನಾಳ ( ಆರ್.ಎಸ್ ) ಗ್ರಾಮದಲ್ಲಿ ಸೋಮವಾರ  ಮಧ್ಯಾಹ್ನ ಜರುಗಲಿದೆ.

ಕುಟುಂಬ ಸದಸ್ಯರ ಸಂಪರ್ಕ ಸಂಖ್ಯೆ : ಸಂಪತ್ ಕುಮಾರ್ ಆಕಳವಾಡಿ- 7795520282

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು