ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಕರಡಿ ದಾಳಿ, ಒಬ್ಬರಿಗೆ ಗಾಯ

Published 3 ಜೂನ್ 2023, 9:47 IST
Last Updated 3 ಜೂನ್ 2023, 9:47 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಇರಕಲ್ಲಗಡ ಹೋಬಳಿ ವ್ಯಾಪ್ತಿಯ ಗಂಗನಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಶನಿವಾರ ಕರಡಿ ದಾಳಿ ಮಾಡಿದೆ.

ಮಕ್ಕಲ್ಲಪ್ಪ ಎಂಬುವರು ದಾಳಿಗೆ ಒಳಗಾದವರು. ಇರಕಲ್ಲಗಡ ಭಾಗದಲ್ಲಿ ಕರಡಿ ಹಾವಳಿ ವ್ಯಾಪಕವಾಗಿದೆ. ರಕ್ಷಣಾ ಕ್ರಮ ಕೈಗೊಳ್ಳಬೇಕು. ಕರಡಿ ಧಾಮ ನಿರ್ಮಾಣ ಮಾಡಬೇಕು ಎಂದು ಪದೇ ಪದೇ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಪ್ರಯೋಜನವಾಗಿಲ್ಲ. ಇದರಿಂದ ನಾವು ಗಾಯಗೊಳ್ಳುವುದು ತಪ್ಪುತ್ತಿಲ್ಲ ಎಂದು ಮುಕ್ಕಲ್ಲಪ್ಪ ಬೇಸರ ವ್ಯಕ್ತಪಡಿಸಿದರು.

ಮುಕ್ಕಲ್ಲಪ್ಪ ಕಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT