ಗುರುವಾರ , ಜೂನ್ 17, 2021
24 °C

ಕೊಪ್ಪಳ: ಬಾಳೆತೋಟದಲ್ಲಿ ಕರಡಿ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ತಾಲ್ಲೂಕಿನ ಚಿಕ್ಕಬಗನಾಳ ಸಮೀಪದ ಬಾಳೆ ತೋಟವೊಂದರಲ್ಲಿ ಕರಡಿ ಶನಿವಾರ ಬೆಳಗಿನ ಜಾವ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
 
ಗ್ರಾಮದ ಸಮೀಪವೇ ಇರುವ ಶೇಷಪ್ಪ-ರಾಮಪ್ಪ ಎಂಬುವರ ಬಾಳೆ ಬಾಳೆ ತೋಟದಲ್ಲಿ ಕಂಡು ಬಂದಿದೆ.
ಬೆಳಗಿನ ಜಾವ ಕೃಷಿ ಚಟುವಟಿಕೆ ಹೋದಾಗ ಕರಡಿ ಸಂಚರಿಸುತ್ತಿರುವುದು ಕಂಡು ಬಂತು.

ಬಿಸಿಲಿನ ಧಗೆ ಮತ್ತು ಆಹಾರದ ಕೊರತೆಯಿಂದ ಗುಡ್ಡಗಳನ್ನು ಬಿಟ್ಟು ತೋಟದತ್ತ ಬಂದಿರುವ ಬಗ್ಗೆ ಹೇಳಲಾಗುತ್ತಿದೆ.

ಈ ಕುರಿತು ರೈತರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು