ಶುಕ್ರವಾರ, ಫೆಬ್ರವರಿ 3, 2023
18 °C

ಬೈಕ್‌ನಿಂದ ಬಿದ್ದು ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಕೊಪ್ಪಳದಿಂದ ಕನಕಗಿರಿ ಮಾರ್ಗವಾಗಿ ಹಿರೇಖೇಡ ಗ್ರಾಮಕ್ಕೆ ಬೈಕ್ ಮೂಲಕ ಹೋಗುತ್ತಿದ್ದಾಗ ಯುವಕನೊಬ್ಬ ಆಯ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಸಮೀಪದ ಮುಸಲಾಪುರ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಸಮೀಪದ ಹಿರೇಖೇಡ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಂಬಣ್ಣ ಬಡಿಗೇರ ಅವರ ಪುತ್ರ ಸುಭಾಸಚಂದ್ರ(24) ಮೃತ ಯುವಕ. ಸ್ಥಳಕ್ಕೆ ಪಿಐ ಜಗದೀಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು