ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಜೈ ಶ್ರೀರಾಮ್ ಹೇಳಲು ಒತ್ತಡ: ಅಂಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

Published 1 ಡಿಸೆಂಬರ್ 2023, 12:41 IST
Last Updated 1 ಡಿಸೆಂಬರ್ 2023, 12:41 IST
ಅಕ್ಷರ ಗಾತ್ರ

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಮಧ್ಯರಾತ್ರಿ ಮನೆಗೆ ಹೋಗುವಾಗ ಕೆಲವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮೆಹಬೂಬ್ ನಗರದ ಹುಸೇನಸಾಬ್ ಎಂಬುವರು ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT