ಸೋಮವಾರ, 29 ಸೆಪ್ಟೆಂಬರ್ 2025
×
ADVERTISEMENT
ADVERTISEMENT

‘ಅನುಭವ ಅನುಭಾವವಾಗಿಸಿದರೆ ಅದು ಕೃತಿಯ ಮೌಲ್ಯ’

Published : 29 ಸೆಪ್ಟೆಂಬರ್ 2025, 5:19 IST
Last Updated : 29 ಸೆಪ್ಟೆಂಬರ್ 2025, 5:19 IST
ಫಾಲೋ ಮಾಡಿ
Comments
ಈ ಪುಸ್ತಕದಲ್ಲಿ ಕಲ್ಪನೆಯಿಲ್ಲ. ಕಲ್ಪನೆ ಹೆಚ್ಚಾದಾಗ ವಾಸ್ತವತೆ ಕಡಿಮೆಯಾಗುತ್ತದೆ. ಲೇಖಕರು ತಮ್ಮ ಬದುಕಿನ ಅನುಭವಗಳನ್ನು ಬರಹದ ರೂಪದಲ್ಲಿ ಕಟ್ಟಿ ಕೊಟ್ಟಿದ್ದಾರೆ. ಮಧ್ಯಮ ವರ್ಗದ ವ್ಯಕ್ತಿಯ ತೋಳಲಾಟಗಳು ಈ ಪುಸ್ತಕದಲ್ಲಿ ಅಡಕವಾಗಿವೆ.
ಈಶ್ವರ ಹತ್ತಿ ಸಾಹಿತಿ
ಬರಹ ಓದುಗನನ್ನು ಒಳಗೊಂಡಾಗ ಯಶಸ್ವಿ ಲೇಖನವಾಗುತ್ತದೆ. ಅಂಥ ಬರಹಗಳು ಗುಚ್ಛ ಮರಳಿ ಮನ ಸಾಗಿದೆ ಪುಸ್ತಕದಲ್ಲಿವೆ. ಈ ಕೃತಿ ಮೂಲಕ ಅಮರದೀಪ ಸಾಹಿತ್ಯ ಲೋಕಕ್ಕೆ ಕಾಲಿಟ್ಟಿದ್ದಾರೆ.
ಮಂಜುನಾಥ ಡೊಳ್ಳಿನ ವಾರ್ತಾ ಇಲಾಖೆಯ ಜಂಟಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT