ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಧರಿಸಿದ್ದ ದುಬಾರಿ ಬೆಲೆಯ ಹುಬ್ಲೋಟ್ ಕಂಪನಿಯ ಕೈಗಡಿಯಾರ ಸಾರ್ವಜನಿಕವಾಗಿ ಚರ್ಚೆಗೆ ಕಾರಣವಾಗಿದೆ.

ಶುಕ್ರವಾರ ತಾಲ್ಲೂಕಿನ ಹಿರೇಬಗನಾಳ ಗ್ರಾಮದಲ್ಲಿ ನಡೆದ ಕಾರ್ಯಕ್ರಮದ ವೇಳೆ ಈ ವಾಚ್ ಧರಿಸಿದ್ದರು. ವಾಚ್ನ ಮಾರುಕಟ್ಟೆಯ ಮೌಲ್ಯ ಕನಿಷ್ಠ ₹18 ಲಕ್ಷವಿದೆ. ಇದರ ಬಗ್ಗೆ ಪ್ರತಿಕ್ರಿಯೆ ಪಡೆಯಲು ಯತ್ನಿಸಿದರೂ ರಾಘವೇಂದ್ರ ಹಿಟ್ನಾಳ ಲಭ್ಯವಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.