ಸೋಮವಾರ, ಜೂನ್ 21, 2021
21 °C

ಮಾರ್ಗಸೂಚಿ ಪಾಲನೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಣಾಪೂರ (ಗಂಗಾವತಿ): ತಾಲ್ಲೂಕಿನ ಸಣಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಶನಿವಾರ ಸ್ಯಾನಿಟೈಸರ್‌ ಸಿಂ‍ಪಡಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ ಮಾತನಾಡಿ,‘ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮನೆಯಲ್ಲಿಯೇ ಇದ್ದು ನಿಯಮ ಪಾಲನೆ ಮಾಡಬೇಕು. ಅನಾವಶ್ಯಕವಾಗಿ ತಿರುಗಾಡಬಾರದು. ಸೋಂಕು ನಿಯಂತ್ರಣಕ್ಕೆ ಸದ್ಯ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಮುಖರಾದ ಕೆ.ಮಧು, ಶರೀಫ್, ಶಾಂತಕುಮಾರ, ನಾಗರಾಜ, ಚಿದಾನಂದ ಹಾಗೂ ಕೆ.ಶ್ರೀನಿವಾಸ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.