ಕೊಪ್ಪಳ: ಜಿಲ್ಲೆಯಲ್ಲಿ ಬುಧವಾರ 8 ಪ್ರಕರಣಕರೊನಾ ಪ್ರಕರಣ ಕಂಡುಬಂದಿವೆ. ಕೊಪ್ಪಳ ತಾಲ್ಲೂಕಿನಲ್ಲಿಯೇ 7 ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಹೆಚ್ಚಾಗಿದೆ. ಒಂದು ಮಾತ್ರ ಗಂಗಾವತಿಯದ್ದಾಗಿದೆ.

ಈ ಪೈಕಿ ಇಬ್ಬರೂ ವೈದ್ಯಕೀಯ ಸಿಬ್ಬಂದಿ ಹಾಗೂ ಒಬ್ಬ ಮಹಿಳಾ ಪೊಲೀಸ್ ಕೋವಿಡ್–19 ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 157 ಪ್ರಕರಣ ವರದಿಯಾಗಿವೆ. ಕೊಪ್ಪಳ ನಗರದಲ್ಲಿ 4, ಹಿಟ್ನಾಳ್, ಮುನಿರಾಬಾದ್ ಹಾಗೂ ಹೊಸ ಗೊಂಡಬಾಳದಲ್ಲಿ ತಲಾ ಒಂದು ಪ್ರಕರಣ ಬಂದಿವೆ.

ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ, ಗಂಗಾವತಿ, ಕುಷ್ಟಗಿಯಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್ ಆರಂಭವಾಗಿದೆ. ಕೊಪ್ಪಳ ಆಯುರ್ವೇದಿಕ್ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.