ಶನಿವಾರ, ಏಪ್ರಿಲ್ 4, 2020
19 °C

ಕೋವಿಡ್‌-19 ಭೀತಿ: ಕನಕಗಿರಿ ಕನಕಾಚಲಪತಿ ರಥೋತ್ಸವ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಇಲ್ಲಿನ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಜಿಲ್ಲೆಯ ಕನಕಗಿರಿ ಕನಕಾಚಲಪತಿ ರಥೋತ್ಸವ ಮಾ.16ರಂದು ನಡೆಯಲಿದ್ದು, ಕೋವಿಡ್‌-19 ವೈರಸ್ ಭೀತಿ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ

ಜಾತ್ರೆಗೆ ಬರುವ ಭಕ್ತರ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಈಚೆಗೆ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ ವೈರಸ್‌ ಭೀತಿ ವೇಗವಾಗಿ ಹರಡುತ್ತಿರುವುದರಿಂದ ಆತಂಕಗೊಂಡ ಸಂಘಟಕರು ರದ್ದು ಮಾಡುವ ಚಿಂತನೆಯಲ್ಲಿ ಇದ್ದಾರೆ. ಈ ಜಾತ್ರೆಗೆ ಹೊರ ಜಿಲ್ಲೆಗಳಿಂದಲೂ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು