ಭಾನುವಾರ, ಜೂನ್ 20, 2021
25 °C

‘ಕೋವಿಡ್ ಸರಪಳಿ ತುಂಡರಿಸಲು ನೆರವಾಗಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನುಮಸಾಗರ: ‘ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಕೋವಿಡ್ ಸರಪಳಿ ತುಂಡರಿಸಲು ನೆರವಾಗಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಫಾರುಕ್ ಡಾಲಾಯತ್ ಹೇಳಿದರು.

ಶುಕ್ರವಾರ ಪಟ್ಟಣದಲ್ಲಿ ಸಣ್ಣ ವ್ಯಾಪಾರಿಗಳು ಹಾಗೂ ಕೂಲಿಕಾರ್ಮಿಕರಿಗೆ ಕಾಂಗ್ರೆಸ್ ಪಕ್ಷದಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಹುಲ್ಲೂರ, ಸದಸ್ಯರಾದ ಸಂಗಮೇಶ ಕರಂಡಿ, ಪ್ರಶಾಂತ ಕುಲಕರ್ಣಿ, ಲಕ್ಷ್ಮೀ ಮಂಜುನಾಥ ಶಿರೋಳ, ಮುಖಂಡರಾದ ಈರಣ್ಣ ಬದಾಮಿ, ಶಬ್ಬೀರ್ ಹುನಗುಂದ, ಮುತ್ತಣ್ಣ, ಗುರಪ್ಪ, ಶಂಕ್ರಪ್ಪ, ಸೋಮನಾಥ ಚಿಲುಮಿ ಹಾಗೂ ನಾಗರಾಜ ಪಟ್ಟಣಶೆಟ್ಟಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು