ಭಾನುವಾರ, ಜೂನ್ 13, 2021
21 °C

ಸಂಸದ ಸಂಗಣ್ಣ ಕರಡಿಗೆ ಕೋವಿಡ್‌-19

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಸಂಸದ ಸಂಗಣ್ಣ ಕರಡಿ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದ ಕಾರ್ಯಕರ್ತರು ಮತ್ತು ಮುಖಂಡರು ಕ್ವಾರಂಟೈನ್‌ನಲ್ಲಿ ಇರಬೇಕು. ಯಾರಿಗಾದರೂ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ. ತುರ್ತು ಕೆಲಸಗಳಿದ್ದಲ್ಲಿ ಆಪ್ತ ಸಹಾಯಕರನ್ನು ಸಂಪರ್ಕಿಸಿ’ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು