ಬಸವಣ್ಣ ಕ್ಯಾಂಪ್‌ನಲ್ಲಿ ಕೋವಿಡ್ ಪರೀಕ್ಷೆ

ಬಸವಣ್ಣ ಕ್ಯಾಂಪ್ (ಕಾರಟಗಿ): ಆರೋಗ್ಯ ಇಲಾಖೆ ಮತ್ತು ಜನಸಹಾಯ ಕೆಸಿವಿಟಿ ಹೆಲ್ಪ್ ಲಿಂಕ್ ಸಹಯೋಗದಲ್ಲಿ ತಾಲ್ಲೂಕಿನ ಬಸವಣ್ಣ ಕ್ಯಾಂಪ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಯಿತು.
ಗಂಟಲು ಹಾಗೂ ಮೂಗಿನ ದ್ರವ ಮಾದರಿ ಸಂಗ್ರಹಿಸಲಾಯಿತು.
ಕೋವಿಡ್ ಜಾಗೃತಿ ಸಮಿತಿ ವೀಕ್ಷಕ ತಿಮ್ಮಣ್ಣ ನಾಯಕ, ಬೇವಿನಾಳ ಪಂಚಾಯಿತಿ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ಹಿರಿಯ ಮೇಲ್ವಿಚಾರಕಿ ನಾಗಮ್ಮ, ಕೆಸಿವಿಟಿ ಸಂಸ್ಥೆಯ ಅನೀಲಕುಮಾರ, ಆರೋಗ್ಯ ಇಲಾಖೆಯ ವೀರೇಶ ಜತ್ತಿ, ನಾಗರತ್ನ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿ ಹಲವರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.