ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಐವರು ಸಾವು

Last Updated 7 ಸೆಪ್ಟೆಂಬರ್ 2020, 2:46 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿನಿಂದ5 ಜನರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಒಟ್ಟು ಸಾವಿನ ಸಂಖ್ಯೆ 182ಕ್ಕೆ ಏರಿಕೆಯಾಗಿದೆ.

170 ದೃಢ: ಭಾನುವಾರ 170 ಜನರಿಗೆ ಕೋವಿಡ್‌-19 ದೃಢಪಟ್ಟಿದ್ದು, ಈ ಪೈಕಿ ಗಂಗಾವತಿ-79, ಕೊಪ್ಪಳ-44, ಕುಷ್ಟಗಿ-30, ಯಲಬುರ್ಗಾದಲ್ಲಿ 17ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದಾಗಿ ಈವರೆಗೂ 7,921 ಪ್ರಕರಣಗಳು ವರದಿಯಾಗಿವೆ.

ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಎಸ್‌.ವಿಕಾಸ್‌ ಕಿಶೋರ್‌ ತಿಳಿದಿದ್ದಾರೆ.

226ಗುಣಮುಖ:226 ಜನರು ಸೋಂಕಿನಿಂದ ಗುಣಮುಖರಾಗಿ ಕೋವಿಡ್‌-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಈವರೆಗೂ 5,958 ಜನರು ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT