ಹುಲಿಗಿ (ಮುನಿರಾಬಾದ್): ಇಲ್ಲಿನ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ಆಗಸ್ಟ್ 14ರವರೆಗೆ ನಿಷೇಧಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ತಿಳಿಸಿದ್ದಾರೆ.

‘ಲಾಕ್ಡೌನ್ ವಿನಾಯಿತಿಯಿರುವ ಕಾರಣ ದೇವಸ್ಥಾನಕ್ಕೆ ಪ್ರತಿ ದಿನ 6 ರಿಂದ 10ಸಾವಿರ ಭಕ್ತರು ಬರುವ ನಿರೀಕ್ಷೆ ಇದೆ. ಕೊರೊನಾ ಸೋಂಕು ಹರಡದಂತೆ ತಡೆಯಲು, ಜನಸಂದಣಿ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ. ಹುಲಿಗಿ ಗ್ರಾಮದ ದೇವಸ್ಥಾನ, ನದಿದಡ ಮತ್ತು ರೈಲು ನಿಲ್ದಾಣ ಪ್ರದೇಶದ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.