ಸೋಮವಾರ, ಅಕ್ಟೋಬರ್ 18, 2021
25 °C

ಅಡುಗೆ ಮಾಡುವಾಗ ಬೆಂಕಿ ತಗುಲಿ ನಿವೃತ್ತ ಶಿಕ್ಷಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಅಡುಗೆ ಮಾಡುವ ಸಮಯದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿದ ಪರಿಣಾಮ ಇಲ್ಲಿನ 5ನೇ ವಾರ್ಡ್ ನಿವಾಸಿ, ನಿವೃತ್ತ ಶಿಕ್ಷಕಿ ಪ್ರೇಮಾ ಪದಕಿ (67)  ಮಂಗಳವಾರ ಮೃತಪಟ್ಟಿದ್ದಾರೆ.

ಸೋಮವಾರ ರಾತ್ರಿ ಅಡುಗೆ ಮಾಡುವಾಗ ಬೆಂಕಿ ತಗುಲಿತ್ತು. ಗಂಗಾವತಿಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.