ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಅಶ್ಲೀಲ ವಿಡಿಯೊ ಪ್ರಕರಣ: ಶೀಘ್ರವೇ ಬಂಧನಕ್ಕೆ ಆಗ್ರಹ

Published 13 ಮೇ 2024, 16:11 IST
Last Updated 13 ಮೇ 2024, 16:11 IST
ಅಕ್ಷರ ಗಾತ್ರ

ಕೊಪ್ಪಳ: ಅಶ್ಲೀಲ ವಿಡಿಯೊ ಪ್ರಕರಣದ ಆರೋಪಿಯಾದ ಸಂಸದ ಪ್ರಜ್ವಲ್ ರೇವಣ್ಣ ವರನ್ನು ವಿದೇಶದಿಂದ ಬಂಧಿಸಿ ಕರೆತಂದು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಜಿಲ್ಲಾ ಮಾಧ್ಯಮ ವಕ್ತಾರ (ಎಸ್‌.ಸಿ. ಘಟಕ) ಪರಶುರಾಮ್ ಕೆರೆಹಳ್ಳಿ ಅಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಎಸ್‌ಐಟಿಯಿಂದ ರೇವಣ್ಣ ಅವರಿಗೆ ನೋಟಿಸ್‌ ಕಳುಹಿಸಿದರೂ ಬಿಜೆಪಿ ಸರ್ಕಾರದ ವಿದೇಶಾಂಗ ಸಚಿವರು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವ ಕ್ರಮವೂ ಕೈಗೊಂಡಿಲ್ಲ. ಈ ಬಗ್ಗೆ ಅವರು ದೇಶದ ಜನರಿಗೆ ಉತ್ತರ ಕೊಡಬೇಕು’ ಎಂದಿದ್ದಾರೆ. 

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಮೀಸಲಾತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT