- ಖಾದಿ ಬಟ್ಟೆಗಳು ಬೇಸಿಗೆ ಕಾಲದಲ್ಲಿ ನಮ್ಮ ದೇಹಕ್ಕೆ ತಂಪಾಗಿಸಿ ಶೀತಕಾಲದಲ್ಲಿ ಬಿಸಿ ನೀಡುತ್ತದೆ. ಇಂಥ ವಸ್ತುಗಳು ಜನಪದದ ಸಂಕೇತವಾಗಿದೆ.
ಹೇಮಲತಾ ನಾಯಕ ವಿಧಾನಪರಿಷತ್ ಸದಸ್ಯೆ
ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರದಲ್ಲಿ ರಾಜ್ಯದಲ್ಲಿ ₹650 ಕೋಟಿಗೂ ಮಿಗಿಲಾದ ವಹಿವಾಟಿನೊಂದಿಗೆ 21 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿಸಲಾಗಿದೆ. ಮೂರು ತಿಂಗಳಲ್ಲಿ ಆರು ಕಡೆ ಮೇಳ ನಡೆಯಲಿದೆ.