ಮಂಗಳವಾರ, ಮೇ 24, 2022
27 °C

ಕೊಪ್ಪಳ | ಮುಸ್ಲಿಂ ಸಮಾಜದವರಿಂದ ಸಂಭ್ರಮದ ಈದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಕನೂರು: ತಾಲ್ಲೂಕಿನಾದ್ಯಂತ ಮಂಗಳವಾರ ಮುಸ್ಲಿಂ ಸಮಾಜದವರು ಈದ್ ಉಲ್‌ ಫಿತ್ರ್‌ ಆಚರಿಸಿದರು.

ತಾಲ್ಲೂಕಿನ ಎಲ್ಲ ಕಡೆ ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಈದ್ ಆಚರಿಸಿದರು.

ಈದ್‌ ಸ್ನೇಹ, ಭ್ರಾತೃತ್ವ, ಪ್ರೀತಿ ಮತ್ತು ಪರಸ್ಪರ ಗೌರವವನ್ನು ಪಸರಿಸುವ ಸಂಕೇತವಾಗಿದೆ. ಪಟ್ಟಣದ ಮುಸ್ಲಿಂ ಬಾಂಧವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ರಂಜಾನ್ ಶುಭಾಶಯ ಹೇಳುತ್ತಾ ಹಬ್ಬವನ್ನು ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು