ಗುರುವಾರ , ಮೇ 6, 2021
22 °C

ಪ್ರವೇಶ ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ: ತಾಲ್ಲೂಕಿನ ತಳುವಗೇರಾದಲ್ಲಿರುವ ಆದರ್ಶ ವಿದ್ಯಾಲಯದ (ಆರ್‌ಎಂಎಸ್)  6ನೇ ತರಗತಿಯ ಪ್ರವೇಶಕ್ಕೆ ಪಟ್ಟಣದ 7 ಕೇಂದ್ರಗಳಲ್ಲಿ ಏ.25 ರಂದು ನಡೆಬೇಕಿದ್ದ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ.

‘ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರದ ಆದೇಶದ ಕಾರಣ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚನ್ನಬಸಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.