ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ ಅವರ ಅಧ್ಯಕ್ಷತೆಯಲ್ಲಿ ಯೋಜನೆಗಳ ಅನುಷ್ಠಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಇಲಾಖೆ ಅಡಿಯಲ್ಲಿ ಗೊಬ್ಬರ ವಿತರಣೆ ನಿಖರ ಬೆಲೆಯಲ್ಲಿ ಮಾರಾಟ ಮಾಡಬೇಕು. ರಾಷ್ಟ್ರೀಯ ತೋಟಗಾರಿಕೆ ಯೋಜನೆಯಡಿ ಹನಿ ನೀರಾವರಿಗಾಗಿ ಶೇ 90 ಸಹಾಯಧನ ಇದ್ದು, ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ತಾ.ಪಂ ಇಒ ಸಂತೋಷ ಬಿರಾದಾರ ಪಾಟೀಲ, ಆರ್ಡಬ್ಲ್ಯುಎಸ್, ಎಇಇ ಅನುಷ್ಠಾನ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷ, ಸದಸ್ಯರು ಸೇರಿದಂತೆ ಅನೇಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.