ಬುಧವಾರ, ಜೂನ್ 29, 2022
27 °C

ಕಾರಟಗಿ: ಹೇಮಲತಾ ನಾಯಕಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರಟಗಿ: ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿರುವ ಹೇಮಲತಾ ನಾಯಕ ಅವರನ್ನು ಶಾಸಕ ಬಸವರಾಜ ದಢೇಸೂಗೂರು ಶನಿವಾರ ಸನ್ಮಾನಿಸಿದರು.

ಇದೇ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರನ್ನೂ ಸನ್ಮಾನಿಸಲಾಯಿತು.

ಸಚಿವ ಹಾಲಪ್ಪ ಆಚಾರ್, ಸಂಸದ ಸಂಗಣ್ಣ ಕರಡಿ, ಪ್ರಮುಖರಾದ ಸಿ ವಿ.ಚಂದ್ರಶೇಖರ, ವಕೀಲ ನಾಗರಾಜ ಬಿಲ್ಗಾರ,
ಚಂದ್ರಶೇಖರ ಮುಸಾಲಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.