ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಟಗಿ: ನೂತನ ತಾಲೂಕು ಪಂಚಾಯಿತಿ ಇಒಗೆ ಸನ್ಮಾನ

Last Updated 23 ಜೂನ್ 2021, 4:47 IST
ಅಕ್ಷರ ಗಾತ್ರ

ಕುಷ್ಟಗಿ: ಇಲ್ಲಿಯ ತಾಲ್ಲೂಕು ಪಂಚಾಯಿತಿ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ.ಜಯರಾಮ ಚವ್ಹಾಣ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಅಧಿಕಾರ ಸ್ವೀಕರಿಸಿದ ಡಾ.ಚವ್ಹಾಣ ಅವರನ್ನು ತಾಲ್ಲೂಕು ಘಟಕದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಪಶುಪಾಲನೆ ಹಾಗೂ ಪಶುವೈದ್ಯ ಇಲಾಖೆ ನೌಕರರು ಸನ್ಮಾನಿಸಿ ಸ್ವಾಗತಿಸಿದರು. ಸಂಘದ ಗೌರವ ಅಧ್ಯಕ್ಷ ಬಾಲಾಜಿ ಬಳಿಗಾರ, ಹಿರಿಯ ಪಶುವೈದ್ಯಾಧಿಕಾರಿ ಡಾ.ಸಿದ್ಧಲಿಂಗಯ್ಯ ಶೆಂಕೀನ, ಆರೋಗ್ಯ ಇಲಾಖೆಯ ಸೋಮಶೇಖರ ಮೇಟಿ, ಶಿಕ್ಷಕ ಶಿವಪ್ಪ ವಾಗ್ಮೋರೆ, ಡಾ.ಸಂತೋಷ್, ಕಾಸೀಂಸಾಬ್, ಸಂಗಪ್ಪ, ಪ್ರವೀಣ ಬಾಳಿಗಿಡದ, ಕರೀಂಸಾಬ್ ಹಾಗೂ ರಿಯಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT