ಬುಧವಾರ, ಮೇ 18, 2022
24 °C

ಉಚಿತ ಯೋಗ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಕಾರಟಗಿ: ಹರಿದ್ವಾರದ ಪತಂಜಲಿ ಯೋಗ ಪೀಠವು ತಾಲ್ಲೂಕು ಪತಂಜಲಿ ಯೋಗ ಸಮಿತಿ ಹಾಗೂ ಪತಂಜಲಿ ಮಹಿಳಾ ಯೋಗ ಘಟಕದ ಸಹಯೋಗದಲ್ಲಿ ಪಟ್ಟಣದ ಸಿಬಿಎಸ್ ನಗರದಲ್ಲಿ ಮಹಿಳೆಯರಿಗಾಗಿ ಒಂದು ವಾರದ ಉಚಿತ ಯೋಗ ಶಿಬಿರ ನಡೆಸುತ್ತಿದೆ.

ಕೊಪ್ಪಳ ಜಿಲ್ಲಾ ಪ್ರಭಾರ ಶರಣಪ್ಪ ಸಿ.ಎಚ್. ವಿವಿಧ ಆಸನಗಳ ಕುರಿತು ತಿಳಿಸಿಕೊಟ್ಟರು.

‘ಜ್ಯೋತಿ ಕೆಂಗಲ್, ನಿರ್ಮಲಾ ಚಿನಿವಾಲ, ವಿಶಾಲಾಕ್ಷಿ ಸುಂಕದ ಸಹಕರಿಸಿದರು’ ಎಂದು ಪತಂಜಲಿ ಯೋಗ ಸಮಿತಿ ಮಹಿಳಾ ಪ್ರಭಾರ ಮೀನಾಕ್ಷಿ ಸಿ.ಎಚ್.‌ಶರಣಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು