ಸೋಮವಾರ, ಡಿಸೆಂಬರ್ 5, 2022
19 °C

ಸ್ವಾತಂತ್ರ್ಯ ಹೋರಾಟಗಾರರ ಜಯಂತಿ 12ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಜನ್ಮ ದಿನದ ಪ್ರಯುಕ್ತ ನ. 12ರಂದು ಬೆಳಿಗ್ಗೆ 10.30ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಜಯಂತಿ ಆಚರಿಸಲಾಗುವುದು ಎಂದು ಕೊಪ್ಪಳದ ಯುವ ಸಮಿತಿಯ ನಾಯಕ ಅಮ್ಜದ್‌ ಪಟೇಲ ತಿಳಿಸಿದ್ದಾರೆ.

ಕೊಪ್ಪಳದ ಮುಸ್ಲಿಂ ಯುವ ಸಮಿತಿ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಮೈಸೂರು ಶಿವಯೋಗಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ತುಮಕೂರಿನ ಪ್ರಗತಿಪರ ಚಿಂತಕ ನೀಕೆತ್ ರಾಜಮೌರ್ಯ, ಸಾಮಾಜಿಕ ಹೋರಾಟಗಾರ ಸುಧೀರ್ ಕುಮಾರ ಮುರೊಳ್ಳಿ ಪಾಲ್ಗೊಳ್ಳುವರು.

ಮುಸ್ಲಿಂ ಧರ್ಮಗುರು ಕೊಪ್ಪಳದ ಮೌಲಾನಾ ಮುಫ್ತಿ ಮಹಮ್ಮದ್ ನಜೀರ ಅಹಮ್ಮದ್ ಖಾದ್ರಿ ತಸ್ಕೀನ್‌, ಸಭಾಪಾಲಕ ರೆವರೆಂಡ್ ಜೆ.ರವಿಕುಮಾರ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅತಿಥಿಗಳಾಗಿ ಭಾಗವಹಿಸುವರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು