ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂಜಾಟ: 7 ಜನರ ಬಂಧನ

Last Updated 17 ಜೂನ್ 2021, 4:31 IST
ಅಕ್ಷರ ಗಾತ್ರ

ಕಾರಟಗಿ: ಪಟ್ಟಣದ ರೈಲು ನಿಲ್ದಾಣದ ಬಳಿಯ ಜೂಜಾಟದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ.

ಸಬ್‌ ಇನ್‌ಸ್ಪೆಕ್ಟರ್‌ ಕೆ.ಮಲ್ಲಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

ಜೂಜಾಟದ ಸಾಮಗ್ರಿ ಮತ್ತು ₹3,750 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಸಂಬಂಧ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT