ಭಾನುವಾರ, ಜೂನ್ 26, 2022
22 °C

ಇಸ್ಪೀಟ್‌ ಜೂಜಾಟ; ₹8.12 ಲಕ್ಷ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಗಿರಿ: ಇಲ್ಲಿಗೆ ಸಮೀಪದ ವಿಠಲಾಪುರ ಗ್ರಾಮದ ಗುಡ್ಡದ ಪ್ರದೇಶದಲ್ಲಿ ಇಸ್ಪೀಟ್‌ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ₹8.12 ಲಕ್ಷ ರೂಪಾಯಿ ವಶ ಪಡಿಸಿಕೊಂಡ ಘಟನೆ ಸೋಮವಾರ ನಡೆದಿದೆ. ಜೂಜಾಟದಲ್ಲಿ‌ ತೊಡಗಿದ್ದ ಎಂಟು ಜನರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಐ ಪರಸಪ್ಪ ಭಜಂತ್ರಿ ತಿಳಿಸಿದ್ದಾರೆ.

ಎಂಟು‌ ಜನರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ದಾಳಿಯಲ್ಲಿ ಪಿಐ ಪರಸಪ್ಪ ಭಜಂತ್ರಿ, ಪಿಎಸ್‌ಐ ಸುನೀಲ ಹಾಗೂ ಪೊಲೀಸರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು