ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಒಂದೇ ಕುಟುಂಬದ ಮೂವರಿಗೆ ಕೋವಿಡ್-19 ಸೋಂಕು ಪತ್ತೆ

Last Updated 19 ಜೂನ್ 2020, 4:52 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರದಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಟ್ರಾವೆಲ್ಸ್ ಮತ್ತು ಸ್ಟೇಶನರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಕುಟುಂಬಕ್ಕೆ ಸೋಂಕು ತಗುಲಿದ್ದು, ಸೋಂಕಿತರು ಶ್ರೀರಾಮನಗರದ 1ನೇ ವಾರ್ಡ್ ನಿವಾಸಿಗಳು.

ಸ್ಥಳಕ್ಕೆ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಏರಿಯಾ ಸೀಲ್‌ಡೌನ್‌ಗೆ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.
ಸೋಂಕಿತರನ್ನು ಕೊಪ್ಪಳದ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT