ಗಂಗಾವತಿ: ‘ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕಾಗಿ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು’ ಇಒ ರಾಮರೆಡ್ಡಿ ಪಾಟೀಲ ತಿಳಿಸಿದ್ದಾರೆ.

‘ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆವಹಿಸಲು, ತಕ್ಷಣವೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ತಾ.ಪಂ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಯಾವುದೇ ಗ್ರಾ.ಪಂ ವ್ಯಾಪ್ತಿಯಲ್ಲಿ ಸಮಸ್ಯೆ ಕಂಡುಬಂದರೆ ಎಸ್ಡಿಎ ಎಂ. ಸಂತೋಷ (6361940327) ಅವರನ್ನು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 1.30ರವರೆಗೆ, ಕೈಪಂಪ್ ಆಪರೇಟರ್ ಮಾರುತಿ (9036892963) ಅವರನ್ನು ಮಧ್ಯಾಹ್ನ 2 ರಿಂದ ಸಂಜೆ 7.30 ರವರೆಗೆ ಸಂಪರ್ಕಿಸಬಹುದು ಎಂದು ತಾ.ಪಂ ಇಒ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-35-691638983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.