ಗಂಗಾವತಿ: ಇಲ್ಲಿನ ನಗರಸಭೆ ವ್ಯಾಪ್ತಿಗೆ ಬರುವ ಬೀದಿಬದಿ ವ್ಯಾಪಾರಿಗಳಿಗೆ ನಗರಸಭೆಯಿಂದ ಕಿರುಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಕಿರುಸಾಲ ಸೌಲಭ್ಯ, ಸಾಮಾಜಿಕ ಭದ್ರತೆ ಯೋಜನೆ ಕಲ್ಪಿಸಲು ಬ್ಯಾಂಕ್ಗಳ ಸಹಯೋಗದೊಂದಿಗೆ ಲೋಕಕಲ್ಯಾಣ ಮೇಳಗಳನ್ನು ಜೂ.1ರಿಂದ30 ರವರೆಗೆ ಆಯೋಜಿಸಲು ಸೂಚಿಸಲಾಗಿದೆ.

ಗಂಗಾವತಿ ನಗರದ ಬೀದಿಬದಿ ವ್ಯಾಪಾರಿಗಳು ಜೂ.1ರಿಂದ 30ರವರೆಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ಪಿ.ಎಂ ಸ್ವನಿಧಿ ಯೋಜನೆಯಡಿ ₹15 ಸಾವಿರ, ₹25 ಸಾವಿರ, ₹50 ಕಿರುಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮಾಹಿತಿಗೆ ನಗರ ಸ್ಥಳೀಯ ಸಂಸ್ಥೆಗಳ ಡೇ ನಲ್ಮ್ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-35-1143210125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.