ಶುಕ್ರವಾರ, ಆಗಸ್ಟ್ 12, 2022
26 °C

‘ಕೋವಿಡ್ ಲಸಿಕೆ ಪಡೆಯಿರಿ’–ವಿರುಪಾಕ್ಷಪ್ಪ ಸಿಂಗನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಇಲ್ಲಿನ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ ಸೋಮವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕಾದ ಅಗತ್ಯವಿದೆ. ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ನಗರಸಭೆ ಸದಸ್ಯ ಉಮೇಶ ಸಿಂಗನಾಳ, ಟಿ.ಸಂಗಪ್ಪ, ತಾಲ್ಲೂಕು ಹಿರಿಯ ಆರೋಗ್ಯ ಸಹಾಯಕ ವಿಜಯ ಪ್ರಸಾದ, ಮಂಜುಳಾ ಸಿ.ಆರ್, ಸಿಬ್ಬಂದಿ ಸರ್ವಮಂಗಳ ಆರ್, ಹನುಮೇಶ ನಾಯಕ, ರಮೇಶ ಸಾಲ್ಮನಿ, ನಿರ್ಮಲಾ ಎ, ಪುಷ್ಪಲತಾ, ಅಂಬಿಕಾ ಹಾಗೂ ರಾಧಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು