ಕನಕಗಿರಿ: ‘ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ನಿರ್ದೇಶಕರ ಆಯ್ಕೆಗೆ ಸಂಬಂಧಿಸಿದಂತೆ 2024-2029ರ ಅವಧಿಗೆ ಅ.28ರಂದು ಚುನಾವಣೆ ನಡೆಯಲಿದೆ’ ಎಂದು ಚುನಾವಣಾಧಿಕಾರಿ ಬಸವರಾಜ ಸಜ್ಜನ್ ತಿಳಿಸಿದ್ದಾರೆ.

‘ಅ.9ರಿಂದ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅ.28 ಕೊನೆಯ ದಿನವಾಗಿದೆ. ಅ.19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.21 ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ಇಲ್ಲಿನ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4ಗಂಟೆಯವರೆಗೆ ಚುನಾವಣೆ ನಡೆಯಲಿದ್ದು ನಂತರ ಮತಗಳ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.