ಹನಮಸಾಗರ: ‘ಶಾಂತಿ ಮತ್ತು ಸೌಹಾರ್ದತೆಯಿಂದ ಬಕ್ರೀದ್ ಆಚರಿಸಬೇಕು. ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು’ ಎಂದು ಹನುಮಸಾಗರ ಪಿಎಸ್ಐ ಧನಂಜಯ ಹಿರೇಮಠ ಹೇಳಿದರು.

ಇಲ್ಲಿನ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು.

‘ಹನುಮಸಾಗರ ಗ್ರಾಮವು ಕೋಮು ಸೌಹಾರ್ದಕ್ಕೆ ಹೆಸರಾಗಿದ್ದು, ಧಕ್ಕೆ ಬರದಂತೆ ಶಾಂತ ರೀತಿಯಿಂದ ಹಬ್ಬ ಆಚರಿಸಬೇಕು. ಕಾನೂನು ಪಾಲನೆ ಮಾಡಬೇಕು. ಇದನ್ನು ಮಾಡದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಇಕ್ಬಾಲ್ ಢಾಲಾಯತ, ಬಾಷುಸಾಹಬ ದೋಟಿಹಾಳ, ಕಾಸೀಂಸಾಬ ಗುಡ್ಡದಬಾವಿ, ಫಾರೂಕ್ ಡಾಲಾಯತ, ಅಲ್ಲಾಭಕ್ಷ ಕನಕಪುರ, ಲತೀಫ್ ಮುಜಾವರ, ದಸ್ತಗೀರ ಮೂಲಿಮನಿ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-35-1086958070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.