ಮಂಗಳವಾರ, 10 ಮಾರ್ಚ್ 2026
×
ADVERTISEMENT

ಯಲಬುರ್ಗಾ | ಸ್ಥಳೀಯರಿಂದಲೇ ಆರೋಗ್ಯ ತಪಾಸಣೆ ಭರವಸೆ: ಡಾ. ರಾಮ್‌ ಎಲ್‌. ಅರಸಿದ್ಧಿ

Published : 6 ಫೆಬ್ರುವರಿ 2026, 5:30 IST
Last Updated : 6 ಫೆಬ್ರುವರಿ 2026, 5:30 IST
ADVERTISEMENT
ಫಾಲೋ ಮಾಡಿ
Comments
ಮುಖ್ಯಮಂತ್ರಿಗೆ ಸಲಹೆ ಕೊಡುವವರು ಅವರ ಆಪ್ತ ಶಾಸಕರು ಜಿಲ್ಲೆಯಲ್ಲಿದ್ದಾರೆ. ಎಲ್ಲರೂ ಸೇರಿ ಮಾತನಾಡಬೇಕು. ಕೆಲವರಷ್ಟೇ ಮಾತನಾಡಿ ಹಲವರು ಸುಮ್ಮನಾದರೆ ಜೀವನ ಪೂರ್ತಿ ನೋವು ಅನುಭವಿಸಬೇಕಾಗುತ್ತದೆ.
ಅಲ್ಲಮಪ್ರಭು ಬೆಟ್ಟದೂರು ವೇದಿಕೆಯ ಪ್ರಧಾನ ಸಂಚಾಲಕ
ಮುಖ್ಯಮಂತ್ರಿ ಸೂಚನೆ ಬಳಿಕ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಕಾರ್ಯ ಸ್ಥಗಿತವಾಗಿದೆ. ಸದ್ಯಕ್ಕೆ ಅಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ.
ಡಾ. ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಕಾರ್ಖಾನೆಗಳು ವಿಸ್ತರಣೆಯಾದರೆ ಆ ವಿಷಾನಿಲ ಬದುಕು ಹಾಳು ಮಾಡುತ್ತದೆ. ಬದುಕನ್ನು ಬಣ್ಣಗೆಡಿಸುವ ಕೆಲಸ ನಡೆಯುತ್ತಿದೆ. ನಾವು ಕಾರ್ಖಾನೆಗಳ ವಿರೋಧಿಗಳಲ್ಲ. ಆರೋಗ್ಯ ಜೀವ ತೆಗೆಯುವ ಯಾವ ಕಾರ್ಖಾನೆಗಳು ಬೇಡ.
ಎ.ಮುರಿಗೆಪ್ಪ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT