ಅಳವಂಡಿ ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಬೆಳ್ಳಿ ಮೂರ್ತಿಗೆ ಮರುಳಾರಾಧ್ಯ ಶಿವಾಚಾರ್ಯರು ವಿಶೇಷ ಪೂಜೆ ಕಾರ್ಯ ನಡೆಸಿದರು
ಅಳವಂಡಿ ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಯಿತು. ಗ್ರಾಮದ ಮುಖಂಡರು ಹಾಜರಿದ್ದರು.