ಗೃಹರಕ್ಷಕ ಸಿಬ್ಬಂದಿಗೆ ಕೋವಿಡ್ ದೃಢ
ಕುಷ್ಟಗಿ: ಇಲ್ಲಿಯ ಕರ್ತವ್ಯ ನಿರತ ಗೃಹರಕ್ಷಕ ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದೆ.
ಅವರು ಮಂಗಳವಾರ ಗಂಗಾವತಿಗೆ ಬಂದೋಬಸ್ತ್ ಕೆಲಸಕ್ಕೆ ತೆರಳಿದ್ದರು. ನಂತರ ಕೊರೊನಾ ಸೋಂಕು ತಗುಲಿದೆ. ಪಟ್ಟಣದ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.