ಮುನಿರಾಬಾದ್: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾಸ್ಥಳ, ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದ 15 ಹುಂಡಿಗಳನ್ನು ತೆರೆದು ಶನಿವಾರ ಎಣಿಕೆ ಮಾಡಲಾಗಿದೆ. ಒಟ್ಟು 25 ಹುಂಡಿಗಳ ಪೈಕಿ 15 ಹುಂಡಿಗಳನ್ನು ಮಾತ್ರ ಎಣಿಕೆ ತೆರೆಯಲಾಗಿದೆ. ಒಟ್ಟು ₹ 1.12 ಕೋಟಿ (1,12,62,030) ನಗದು ಸಂಗ್ರಹವಾಗಿದ್ದು, ಅದರ ಜೊತೆ 110 ಗ್ರಾಂ ಕಚ್ಚಾ ಬಂಗಾರ ಹಾಗೂ 6.80 ಕಿ.ಗ್ರಾಂ. ಕಚ್ಚಾ ಬೆಳ್ಳಿ ಸಂಗ್ರಹವಾಗಿದೆ ಎಂದು ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-35-1252846555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.