ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಗಿ: ₹ 25 ಲಕ್ಷ ಹಣ ಸಂಗ್ರಹ

Last Updated 30 ಸೆಪ್ಟೆಂಬರ್ 2020, 1:50 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಕಾಣಿಕೆಯನ್ನು ಸೋಮವಾರಎಣಿಕೆ ಮಾಡಲಾಗಿದ್ದು, ₹ 25,09,990 ನಗದು, ಬೆಳ್ಳಿ ಹಾಗೂ ಬಂಗಾರ ಸಂಗ್ರಹವಾಗಿದೆ.

ಲಾಕ್‌ಡೌನ್‌ ನಂತರ ಕೆಲವು ತಿಂಗಳು ದೇವಸ್ಥಾನವನ್ನು ಬಂದ್‌ ಮಾಡಲಾಗಿತ್ತು. ನಂತರ ಆರಂಭವಾದ ದೇವಸ್ಥಾನಕ್ಕೆ ಭಕ್ತರಿಂದ ಅಪಾರ ಪ್ರಮಾಣದ ಕಾಣಿಕೆ ಹರಿದು ಬಂದಿದೆ. ₹ 25 ಲಕ್ಷ ನಗದು ಸೇರಿದಂತೆ 40ಗ್ರಾ ಬಂಗಾರ ಹಾಗೂ 3.5 ಕೆಜಿ ಕಚ್ಚಾ ಬೆಳ್ಳಿ ಬಂದಿದೆ ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT