ಕೊಪ್ಪಳ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಒದಗಿಸಲು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನಲ್ಲಿ ವೃತ್ತಿಪರ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು https://sevasindhu.karnataka. gov.in ಮೂಲಕ ಆ. 2ರ ಒಳಗೆ ಅರ್ಜಿ ಸಲ್ಲಿಸಬೇಕು. ಐದು ತಿಂಗಳ ತರಬೇತಿ ಅವಧಿ ಇದಾಗಿದ್ದು, ಹತ್ತನೇ ತರಗತಿ ಉತ್ತೀರ್ಣರಾದ 18ರಿಂದ 35 ವರ್ಷದ ಒಳಗಿನನವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಕುರಿತಾದ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್ https://dom.karnataka.gov.in, ಸಹಾಯವಾಣಿ 8277799990 ಸಂಪರ್ಕಿಸಬೇಕು ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.