ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂಪ್‌ರೋಪ್‌; ಸಾಯಿಗಗನ್‌ಗೆ ಚಿನ್ನ

Last Updated 23 ಜೂನ್ 2018, 16:55 IST
ಅಕ್ಷರ ಗಾತ್ರ

ಗಂಗಾವತಿ: ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಏಷ್ಯಾ ರಾಷ್ಟ್ರಗಳ ಐದನೇ ಅಂತರರಾಷ್ಟ್ರೀಯ 16 ವರ್ಷದೊಳಗಿನ ಜಂಪ್‌ರೋಪ್‌ ಸ್ಪರ್ಧೆಯಲ್ಲಿ ನಗರದ ಇಬ್ಬರು ಮಕ್ಕಳು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಇಲ್ಲಿನ ಹೊಸಳ್ಳಿ ರಸ್ತೆಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆಯ ಲಿಟಲ್ ಹಾರ್ಟ್‌ ಶಾಲೆಯ ವಿದ್ಯಾರ್ಥಿ ಸಾಯಿಗಗನ್ ಸಿರಿಗೇರಿ, 16 ವರ್ಷದೊಳಗಿನ ಜಂಪ್‌ರೋಪ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಇದೇ ಶಾಲೆಯ ಮತ್ತೊಬ್ಬ ವಿದ್ಯಾರ್ಥಿ ಧ್ಯಾನ್ ಸಿರಿಗೇರಿ 14 ವರ್ಷದೊಳಗಿನವರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥೆ ಪ್ರಿಯಾಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT