ಯಲಬುರ್ಗಾ: ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಮೂರನೇ ವರ್ಷದ ಕಲ್ಲೂರು ಕ್ರಿಕೆಟ್ ಪ್ರೀಮಿಯರ್ ಲೀಗ್ ಟೂರ್ನಿಗೆ ಚಾಲನೆ ನೀಡಲಾಯಿತು.

ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗಯ್ಯ ಗುರುಮಠ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿಯೇ ಟೂರ್ನಿಗಳನ್ನು ಆಯೋಜಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಯುವಕರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಸುಧಾರಣೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಿ ಕೊಳ್ಳಲು ಮುಂದಾಗಬೇಕು’ ಎಂದರು.

ಸಂಘಟಕ ಕಲ್ಲಪ್ಪ ಕರಮುಡಿ ಮಾತನಾಡಿ, ಪ್ರತಿ ವರ್ಷ ಗ್ರಾಮದಲ್ಲಿ ಟೂರ್ನಿಯನ್ನು ಆಯೋಜಿಸುವ ಮೂಲಕ ಯುವಕರು ಕ್ರೀಡಾಕೂಟದಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡಲಾಗುತ್ತಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಮೆಣಸಿನಕಾಯಿ, ಗುತ್ತಿಗೆದಾರ ಬಸವರಾಜ ಮ್ಯಾಗೇರಿ ಸೇರಿ ಅನೇಕರು ಮಾತನಾಡಿದರು.

ಪ್ರಭು ಬೆಣಕಲ್ಲ, ಕಲ್ಲಪ್ಪ ಈಳಿಗೇರ, ಅಭಿ ತೊಂಡಿಹಾಳ, ಪ್ರಕಾಶ ಕಟಿಗಿಹಳ್ಳಿ, ಮಂಜುನಾಥ ಕರಮುಡಿ, ವೀರೇಶ ತೋಟದ, ವಿಶ್ವನಾಥ ಸಂಗನಾಳಮಠ, ದೊಡ್ಡೇಶ ಹೂಗಾರ, ನಿಂಗಪ್ಪ ದ್ಯಾಂಪೂರ, ಕಲ್ಲೇಶ ಹೂಗಾರ, ಮರ್ತುಜಾಸಾಬ, ಕಲ್ಲೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-35-647782754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.